16
ವಿಜಯಪುರ : ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಸುವರ್ಣ ಕಂಬಿ ಅವರು “ಕವರೇಜ್ ಆಫ್ ದಲಿತ್ ಇಶ್ಯೂಸ್ ಇನ್ ಕನ್ನಡ ಆ್ಯಂಡ್ ಇಂಗ್ಲಿಷ್ ನ್ಯೂಸ್ ಪೇಪರ್ಸ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ನೀಡಿದೆ.
ಸುವರ್ಣ ಕಂಬಿ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರೊ.ಓಂಕಾರಗೌಡ ಕಾಕಡೆ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಸುವರ್ಣ ಕಂಬಿ ಅವರನ್ನು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಪ್ರೊ.ಬಿ.ಎಸ್.ನಾವಿ, ಮೌಲ್ಯಮಾಪನ ಕುಲಸಚಿವ ಪ್ರೊ. ರಮೇಶ್.ಕೆ. ಅಭಿನಂದಿಸಿದ್ದಾರೆ.

You Might Also Like
- ಸಿಂದಗಿ, ಆಲಮೇಲ ತಾಲೂಕಿನ ಡಿ.ಎಸ್.ಎಸ್. ನೂತನ ಪದಾಧಿಕಾರಿಗಳ ಆಯ್ಕೆ.
- ಸಿಂದಗಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೊದಲ ಸಿಜೇರಿಯನ್ ಹೆರಿಗೆ, ಗಂಡು ಮಗುವಿನ ಜನನ.
- ಶಿವಶರಣ ಹರಳಯ್ಯ ಸಮುದಾಯ ಭವನದ ಭೂಮಿ ಪೂಜೆಯನ್ನು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮತ್ತು ಶಾಸಕ ರಮೇಶ ಭೂಸನೂರ ಜಂಟಿಯಾಗಿ ಮಾಡಿದರು.
- ಕೋಟಿ ಕಂಠ ಸಮೂಹ ಗೀತೆ ಗಾಯನ ಅಭಿಯಾನದಲ್ಲಿ ಭಾಗವಹಿಸಿ ; ತಹಶೀಲ್ದಾರ ನಿಂಗಣ್ಣ ಬಿರಾದಾರ